ಭಾರತದ 74 ಲಕ್ಷ ವಾಟ್ಸ್ಆ್ಯಪ್ ಖಾತೆಗಳು ನಿಷೇಧ…!ಕಾರಣ….?

June 2, 2023
10:06 PM

ಮೆಟಾ ಮಾಲಕತ್ವವು 2023ರ ಏಪ್ರಿಲ್​ ತಿಂಗಳಿನಲ್ಲಿ  ಭಾರತದ 74 ಲಕ್ಷ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಿದೆ.  ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ.

ಭಾರತದ ಬಳಕೆದಾರರ ಕುಂದುಕೊರತೆಗಳಿಗೆ ಪ್ರತಿಕ್ರಿಯೆಯಾಗಿ ವಾಟ್ಸ್ಆ್ಯಪ್ ತೆಗೆದುಕೊಂಡ ಕ್ರಮ ಹಾಗೂ ಕಾನೂನು, ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮೇಲ್ಮನವಿ ಸಮಿತಿಯಿಂದ ತೆಗೆದುಕೊಳ್ಳಲಾದ ಕ್ರಮ ಮತ್ತು ಖಾತೆಗಳ ಕುರಿತಾದ ಮಾಹಿತಿಯನ್ನು ಒಳಗೊಂಡಿದೆ. ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳ ಮಾಸಿಕ ವರದಿಯನ್ನು ಪ್ರಕಟಿಸಿದ್ದೇವೆ ಎಂದು ಮೆಟಾ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror