ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?

May 17, 2024
11:32 AM
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ

ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಬದಲಾಗುತ್ತಲೇ ಇದೆ. ಬಿಸಿ ಗಾಳಿಯ ಕಾರಣದಿಂದ ವಾತಾವರಣವು ಕಾಲ ಕಾಲಕ್ಕೆ ಬದಲಾಗುತ್ತಲೇ ಇದೆ. ಈಗಿನ ಸ್ಥಿತಿಯಂತೆ  ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಇರಲಿದೆ ಎನ್ನುವುದು ಈಗಿನ ವಿಶ್ಲೇಷಣೆ.

ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಭಾರತದ ಸಮುದ್ರದಲ್ಲಿ ಉಂಟಾಗುವ  ಚಂಡಮಾರುತದಿಂದಾಗಿ ತಮಿಳುನಾಡು ಕೇರಳ ಮತ್ತು ಕರ್ನಾಟಕ, ತೆಲಂಗಾಣ ಆಂಧ್ರಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ, ಮತ್ತೊಂದೆಡೆ, ಮುಂಗಾರು ಮೇ 19 ಕ್ಕೆ ಅಂಡಮಾನ್ ನಿಕೋಬಾರ್ ಅನ್ನು ಅಪ್ಪಳಿಸಲಿದೆ. ಇವೆಲ್ಲದರ ನಡುವೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ಪರಿಸ್ಥಿತಿ ಇದೆ. ಮತ್ತೊಂದೆಡೆ ಅಂಡಮಾನ್ ನಿಕೋಬಾರ್ ಸುತ್ತಮುತ್ತ ಚಂಡಮಾರುತದ ಭೀತಿ ಇದೆ. ಭಾರತದಲ್ಲಿ ಮುಂಗಾರು ಮಳೆ ಯಾವಾಗ ಮತ್ತು ಹೇಗೆ ಆಗಲಿದೆ ಎಂದು ಹವಾಮಾನ ಮಹಾನಿರ್ದೇಶಕರು ಹೇಳುವ  ನೈರುತ್ಯ ಮಾನ್ಸೂನ್ ಮೇ 31 ರ ಸುಮಾರಿಗೆ ಕೇರಳದಲ್ಲಿ ಅಪ್ಪಳಿಸಲಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಕಾಲ ಮುಂಗಾರು ಮಳೆ ಇರುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror