ಆಗ್ನೇಯ ಏಷ್ಯಾದಲ್ಲಿ ‘ಅಡಿಕೆ ಅಲರ್ಟ್‌’ | WHO ಹೊಸ “Strategic Framework”

ಆಗ್ನೇಯ ಏಷ್ಯಾದಲ್ಲಿ ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಅಪಾಯಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಆಯೋಜಿಸಿದ್ದ ವೆಬಿನಾರ್‌ನ ಕೊನೆಯಲ್ಲಿ ಮಾತನಾಡಿದ WHO ದ ಹಿರಿಯ ಸಾರ್ವಜನಿಕ ಆರೋಗ್ಯ ತಜ್ಞೆ ಹಾಗೂ ಆಗ್ನೇಯ ಏಷ್ಯಾ ಪ್ರದೇಶದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ  ಪ್ರಾದೇಶಿಕ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಡಾ. ನಲಿಕಾ ಗುಣವರ್ಧನ ಅವರು WHO ರೂಪಿಸಿರುವ ಅಡಿಕೆ ಬಳಕೆ ನಿಯಂತ್ರಣ Strategic Framework ಕುರಿತು ವಿವರಿಸುತ್ತಾ, ಈ ನಿಯಮವನ್ನು ಸದಸ್ಯ ರಾಷ್ಟ್ರಗಳಿಂದ ಅನುಮೋದನೆ ಪಡೆದು, ಕಳೆದ ವರ್ಷದಿಂದ ಜಾರಿಗೆ ಬಂದಿದೆ ಎಂದು … Continue reading ಆಗ್ನೇಯ ಏಷ್ಯಾದಲ್ಲಿ ‘ಅಡಿಕೆ ಅಲರ್ಟ್‌’ | WHO ಹೊಸ “Strategic Framework”