Advertisement
ಸುದ್ದಿಗಳು

#Temple | ರಾಜ್ಯದ ಶ್ರೀಮಂತ ದೇವರು ಯಾರು..? | ಮುಜರಾಯಿ ಇಲಾಖೆಯಿಂದ ಪಟ್ಟಿ ಬಿಡುಗಡೆ

Share

ರಾಜ್ಯ, ದೇಶ, ಪ್ರಪಂಚದ ಶ್ರೀಮಂತರ ಪಟ್ಟಿ ಬಿಡುಗಡೆ ಮಾಡಿದಂತೆ ನಮ್ಮ ರಾಜ್ಯದ ಶ್ರೀಮಂತ ದೇವರ ಅಂದರೆ ದೇವಸ್ಥಾನಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Advertisement
Advertisement
ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ  ಮೊದಲ ಸ್ಥಾನ ಪಡೆದಿದೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದೆ.

ಯಾವ ದೇವಸ್ಥಾನದ ಆದಾಯ ಎಷ್ಟು?
1. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
ಆದಾಯ : 123.64 ಕೋಟಿ ರೂ.
ವೆಚ್ಚ : 63.77 ಕೋಟಿ ರೂ.

Advertisement

 

2. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು
ಆದಾಯ : 59.47 ಲಕ್ಷ ರೂ.
ವೆಚ್ಚ: 33.32 ಲಕ್ಷ ರೂ.

Advertisement

3. ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು
ಆದಾಯ: 52.40 ಲಕ್ಷ ರೂ.
ವೆಚ್ಚ: 52.40 ಲಕ್ಷ ರೂ.

4. ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನ, ಎಡೆಯೂರು
ಆದಾಯ: 36.48 ಲಕ್ಷ ರೂ.
ವೆಚ್ಚ: 35.68 ಲಕ್ಷ ರೂ.

Advertisement

5. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಟೀಲು
ಆದಾಯ: 32.10 ಕೋಟಿ ರೂ.
ವೆಚ್ಚ: 25.97 ಕೋಟಿ ರೂ.

6. ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ, ನಂಜನಗೂಡು
ಆದಾಯ: 26.71 ಕೋಟಿ ರೂ.
ವೆಚ್ಚ: 18. 74 ಕೋಟಿ ರೂ.

Advertisement

7. ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ, ಸವದತ್ತಿ
ಆದಾಯ: 22.52 ಕೋಟಿ ರೂ.
ವೆಚ್ಚ: 11.51 ಕೋಟಿ ರೂ.

 

Advertisement

8. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮಂದಾರ್ತಿ
ಆದಾಯ: 14 .55 ಕೋಟಿ ರೂ.
ವೆಚ್ಚ: 13.02ಕೋಟಿ ರೂ.

9 . ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ದೊಡ್ಡಬಳ್ಳಾಪುರ
ಆದಾಯ : 12.25 ಕೋಟಿ ರೂ.
ವೆಚ್ಚ: 7.40 ಕೋಟಿ ರೂ.

Advertisement
10. ಶ್ರೀ ಬನಶಂಕರಿ ದೇವಸ್ಥಾನ, ಬೆಂಗಳೂರು
ಆದಾಯ: 10.58 ಕೋಟಿ ರೂ.
ವೆಚ್ಚ: 19.41 ಕೋಟಿ ರೂ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

7 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

8 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

8 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

8 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

9 hours ago