ಅಡಿಕೆ ಕೊಳೆರೋಗ | ಅನೇಕ ಕೃಷಿಕರಿಗೆ ಕೊಳೆರೋಗಕ್ಕೆ ಔಷಧಿ ಸಿಂಪಡಣೆಗೆ ಸಾಧ್ಯವಾಗಲಿಲ್ಲ ಏಕೆ…? | ಮುಂದೆ ಯೋಚಿಸಬೇಕಾದ್ದು ಯಾವುದರ ಕಡೆಗೆ..?

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ ಸಮೀಕ್ಷಾ ವರದಿ ಇದು… | ಈ ಬಾರಿಯ ಮಳೆಯ ಕಾರಣದಿಂದ ಶೇ.84.1 ರಷ್ಟು ಕೃಷಿಕರಿಗೆ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ.  ಶೇ.15.9 ರಷ್ಟು ಕೃಷಿಕರಿಗೆ ಕಾರ್ಮಿಕರು ಸರಿಯಾದ ಸಮಯಕ್ಕೆ ಸಿಗಲಿಲ್ಲ.