#ChikmagalurCoffee | ಕಾಫಿಯ ಜನ್ಮಸ್ಥಳ ಚಿಕ್ಕಮಗಳೂರಿನ ಕಾಫಿ ಅಷ್ಟೊಂದು ಸ್ವಾದ ಯಾಕೆ..? | ಮೈಮನ ಸೋಲದವರೇ ಇಲ್ಲ ಈ ಕಾಫಿನಾಡಿನ ಕಾಫಿಗೆ |

September 23, 2023
1:01 PM
ಕಾಫಿ ಸಾಮ್ರಾಜ್ಯವನ್ನ ಕಟ್ಟಿದ್ದ ಅವರು ಜಗತ್ತಿಗೆ ಚಿಕ್ಕಮಗಳೂರು ಕಾಫಿಯ ರುಚಿ ಎಂತಹದ್ದು ಎಂದು ತೋರಿಸಿಕೊಟ್ಟವರು. ಇಂದಿಗೂ ಚಿಕ್ಕಮಗಳೂರಿಗೆ ಎಂಟ್ರಿ ಆಗುತ್ತಲೇ ರಸ್ತೆಗಳ ಇಕ್ಕೆಲಗಳಲ್ಲಿ ಕಾಫಿ ತೋಟಗಳೊಳಗೆ ಹೋಗಿ ಬಂದ ಅನುಭವ ನೀಡುತ್ತದೆ. ಇಂದಿಗೂ ರಾಜ್ಯದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಚಿಕ್ಕಮಗಳೂರಿನ ಕೃಷಿಕರು ಕಾಫಿ ಬೆಳೆಯನ್ನು ಬೆಳೆಯುತ್ತಾ ಬಂದಿದ್ದಾರೆ.

ಮಲೆನಾಡು, ಅರೆಮಲೆನಾಡು ಜೊತೆಗೆ ಸ್ವಲ್ಪ ಬಯಲುಸೀಮೆಯನ್ನೂ ಹೊಂದಿರುವ ಜಿಲ್ಲೆ ಚಿಕ್ಕಮಗಳೂರು. ಚಿಕ್ಕಮಗಳೂರಿನ ಕಾಫಿಗೆ ತನ್ನದೇ ಆದ ಇತಿಹಾಸವಿದೆ. ಇಂದಿಗೂ ಇಲ್ಲಿನ ಕಾಫಿ ಅಂದರೆ ದೇಶ, ವಿದೇಶ ಬೇಡಿಕೆ ಇದೆ. ಈ ಚಿಕ್ಕಮಗಳೂರಿನ ಕಾಫಿ ಯಾಕೆ ಅಷ್ಟೋಂದು ಸ್ವಾದವಾಗಿದೆ. ಅದಕ್ಕೆ ಕಾರಣ ಏನಿರಬಹುದು..?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror