ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

September 2, 2024
10:35 PM

ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ.

Advertisement
Advertisement
Advertisement
Advertisement

ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಇಂಧನ ಭದ್ರತಾ ಯೋಜನೆ- ಪಿಎಂ ಕುಸುಮ್ ರೈತರಿಗೆ ವರವಾಗಿದೆ. ಈ ಯೋಜನೆ ಹೆಚ್ಚಿನ ರೈತರಿಗೆ ತಲುಪಿಸಲು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಾಗಾರ ಆಯೋಜಿಸುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕಾರ್ಯಾಗಾರ ನಡೆಯಿತು.

Advertisement

ಕಾರ್ಯಾಗಾರದಲ್ಲಿ ಮಾತನಾಡಿದ  ತರಬೇತುದಾರ ವೀರಭದ್ರ ರೆಡ್ಡಿ ಪ್ರಧಾನ ಮಂತ್ರಿ ಕುಸುಮ್ ಯೋಜನೆ ರೈತರಿಗೆ ಅನುಕೂಲಕವಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ರೈತರಿಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ನಾವು ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಬೇಕಾಗಿದೆ ಎಂದು ತಿಳಿಸಿದರು.

ರೈತ ಭಾಸ್ಕರ್ ಶೆಟ್ಟಿ, ಪರಿಸರ ಪೂರಕ ಇಂಧನ ಬಳಕೆ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದ್ದು, ಸೌರಶಕ್ತಿ, ಪವನ ವಿದ್ಯುತ್ ಬಳಕೆಯಿಂದ ಪರಿಸರ ಹಾನಿಯನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror