ದೇಸೀ ತಳಿ ಗೋವು ಸಂರಕ್ಷಣೆಯ ಕೂಗು | ದೇಸೀ ತಳಿ ಗೋವುಗಳನ್ನು ಏಕೆ ವನ್ಯಜೀವಿ ಎಂದು ಪರಿಗಣಿಸಬೇಕು….? |

ಈ ದೇಶದ ಯಾವುದೇ ದೇಸಿ ಹಸುಗಳು ಮೇಯ್ದು ಬರುವಂತಹ ಮೂಲ ಕಾಡು ಜಾತಿಯವೇ ಆಗಿವೆ. ಹಾಗಾಗಿ ಏಕೆ ದೇಸೀ ಹಸುಗಳನ್ನೂ ವನ್ಯಜೀವಿ ವಿಭಾಗದ ಅಡಿಯಲ್ಲಿ ತರಬಾರದು…?