ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ ಹಲವೆಡೆ ಇಂದಿನಿಂದ ಇದೇ 14 ರವರೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೀದರ್ ಕಲ್ಬುರ್ಗಿ ಗದಗ ರಾಯಚೂರು ಚಿತ್ರದುರ್ಗ ಕೋಲಾರ ಕೊಡಗಿನಲ್ಲೂ ಇದೇ 14 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, eಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…