ರಾಜ್ಯದಾದ್ಯಂತ ಗುಡುಗು ಮಿಂಚು ಸಹಿತ ಗಾಳಿಯೊಂದಿಗೆ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಉಡುಪಿಯ ಬ್ರಹ್ಮಾವರದಲ್ಲಿ 164 ಮಿಮೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ 191 ಮಿಮೀ ಮಳೆಯಾಗಿದೆ. ಉಳಿದಂತೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ 156 ಮಿಮೀ, ಕೊಡಗಿನ ವಿರಾಜಪೇಟೆಯಲ್ಲಿ144 ಮಿಮೀ ಮಳೆಯಾಗಿದೆ. ಉಡುಪಿ ಜಿಲ್ಲೆಯ ಬಹುತೇಕ ಕಡೆ 100 ಮಿಮೀಗಿಂತ ಅಧಿಕ ಮಳೆಯಾದರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…