ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

March 17, 2025
6:20 AM

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್‌ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ  ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಧನಂಜಯ, ಭೀಮ, ಏಕಲವ್ಯ, ಮಹೇಂದ್ರ, ಹರ್ಷ, ಪ್ರಶಾಂತ್, ಕಂಜನ್ ಎಂಬ ಏಳು ಆನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಜನರಿಗೆ ಹೆಚ್ಚು ಉಪಟಳ ನೀಡುತ್ತಿದ್ದ ಸುಮಾರು 20 ವರ್ಷದ ಗಂಡು ಆನೆ ಇದಾಗಿದ್ದು, ಇದನ್ನು ಪತ್ತೆ ಹಚ್ಚಿ,  ಸೆರೆಹಿಡಿಯಲಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಎಡುಕೊಂಡಲ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror