ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್‌ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಧನಂಜಯ, ಭೀಮ, ಏಕಲವ್ಯ, ಮಹೇಂದ್ರ, ಹರ್ಷ, ಪ್ರಶಾಂತ್, ಕಂಜನ್ ಎಂಬ ಏಳು ಆನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಜನರಿಗೆ ಹೆಚ್ಚು ಉಪಟಳ ನೀಡುತ್ತಿದ್ದ ಸುಮಾರು 20 ವರ್ಷದ ಗಂಡು ಆನೆ ಇದಾಗಿದ್ದು, ಇದನ್ನು ಪತ್ತೆ ಹಚ್ಚಿ, ಸೆರೆಹಿಡಿಯಲಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಎಡುಕೊಂಡಲ ತಿಳಿಸಿದ್ದಾರೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…