ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |

October 5, 2024
8:43 PM

ವನ್ಯಜೀವಿ ಸಪ್ತಾಹ  ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತುಮಕೂರಿನಲ್ಲಿಂದು ಉದ್ಘಾಟಿಸಿದರು.ಇದೇ ವೇಳೆ , ತುಮಕೂರು ಚಿಟ್ಟೆಗಳು ಹಾಗೂ ಹಾವುಗಳು ಎಂಬ ಶೀರ್ಷಿಕೆಯ ಭಿತ್ತಿಚಿತ್ರ ಬಿಡುಗಡೆಗೊಳಿಸಿ, ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಸನ್ಮಾನಿಸಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

ಬಳಿಕ ಜಿ.ಪರಮೇಶ್ವರ್, ಭೂಮಿ ಮೇಲಿನ ಪ್ರತಿಯೊಬ್ಬರು ಸಹಬಾಳ್ವೆಯಿಂದ ಬದುಕಬೇಕು, ಮಾಲಿನ್ಯದಿಂದಾಗಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ.  ಅರಣ್ಯ ಸಂಪತ್ತು ಹಾಗೂ ವನ್ಯ ಜೀವಿಗಳ ನಶಿಸುತ್ತಿದೆ, ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡುವುದು, ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನು ರಕ್ಷಿಸುವುದು ಸರ್ಕಾರ ಸೇರಿದಂತೆ ಎಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು. ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ  ವನ್ಯ ಜೀವಿ ರಕ್ಷಣೆ ಹಾಗೂ ಆರಣ್ಯಗಳ ಮಹತ್ವ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಯಿತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌
October 5, 2024
9:42 PM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |
October 5, 2024
9:04 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |
October 5, 2024
8:30 PM
by: ದ ರೂರಲ್ ಮಿರರ್.ಕಾಂ
7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ
October 5, 2024
8:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror