ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

October 10, 2024
7:33 PM

ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ  ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror