ಸಾಂದರ್ಭಿಕ ಚಿತ್ರ
ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…