ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.
ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…