ಕಾಡಾನೆ ದಾಳಿ |ಓರ್ವ ಮಹಿಳೆ ಸಾವು

March 26, 2022
9:01 PM

ಚಿಕ್ಕಮಗಳೂರು ಆಲ್ದೂರು ಸಮೀಪದ ಕೆಳಗೂರು ಗ್ರಾಮದ ಕಾಫಿ ತೋಟದಲ್ಲಿ ಕಾಳು ಮೆಣಸು ಕೊಯ್ಲು ಮಾಡುತ್ತಿದ್ದ ಸಮಯದಲ್ಲಿ ಕಾಡಾನೆ ದಾಳಿ ಮಾಡಿದ್ದು, ಓರ್ವ ಮಹಿಳೆ ಸಾವನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.

Advertisement

ಸರೋಜಬಾಯಿ (45) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ದುಗ್ಗಪ್ಪ ಎಂಬ ವ್ಯಕ್ತಿಗೆ ಗಾಯವಾಗಿದೆ. ಕಾಳು ಮೆಣಸು ಕೊಯ್ಯಲು ತೆರಳಿದಾಗ ಈ ಘಟನೆ ನಡೆದಿದ್ದು, ಈ ಸಂಬಂಧ ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group