ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಹೊಸ ಹೆಜ್ಜೆಯನ್ನು ಇಟ್ಟಿದೆ. ಗ್ರಾಮೀಣ ಮಹಿಳೆಯರು ತಮ್ಮ ಮನೆಯಲ್ಲೇ ಸಣ್ಣ ಉದ್ಯಮ ಆರಂಭಿಸಿ ಆದಾಯ ಗಳಿಸಲು ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆ ಆರಂಭಿಸಿರುವ ಊಚಿತ ನಾಟಿ ಕೋಳಿಮರಿ ವಿತರಣೆ ಯೋಜನೆ ಯನ್ನು ರೂಪಿಸಲಾಗಿದೆ. ಈ ಯೋಜನೆಯಡಿಯಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು, ಸ್ವಸಹಾಯ ಗುಂಪು ಸದಸ್ಯರು, ಕೋಳಿ ಸಹಕಾರ ಸಂಘ ಅಥವಾ ರೈತ ಸಂಘದಲ್ಲಿ ಸದಸ್ಯತ್ವ ಹೊಂದಿರುವವರು ಹಾಗೂ ಗ್ರಾಮೀಣ ಭಾಗದಲ್ಲಿ ವಾಸಿಸುವ ಬಡ ಮಹಿಳೆಯರು ಅರ್ಜಿಯನ್ನು ಹಾಕಬಹುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

