Advertisement
ಸುದ್ದಿಗಳು

ರೈತ ಮಹಿಳೆಯರಿಗಾಗಿ ಉಚಿತ ನಾಟಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

Share

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಅರ್ಹ ಮಹಿಳಾ ರೈತರಿಗೆ ಉಚಿತ ನಾಟಿ ಕೋಳಿ ಮರಿಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮಹಿಳಾ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಅನೇಕ ಸಹಾಯಧನ ಆಧಾರಿತ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು ಇದರಲ್ಲಿ ನಾಟಿ ಕೋಳಿ ಮರಿಗಳನ್ನು ನೀಡುವ ಯೋಜನೆಯು ಒಂದಾಗಿದೆ. ಈ ಯೋಜನೆಗೆ ಪ್ರಸ್ತುತ ಅರ್ಜಿಯನ್ನು ಸಹ ಆಹ್ವಾನಿಸಲಾಗಿದೆ. ಅರ್ಜಿಗೆ ಬೇಕಾಗಿರುವ ದಾಖಲೆಗಳು ಹಾಗೂ ಸಲ್ಲಿಸುವ ವಿಧಾನ:

• ಆಧಾರ್ ಕಾರ್ಡ್
• ಫೋಟೋ
• ಬ್ಯಾಂಕ್ ಪಾಸ್ ಬುಕ್
• ಜಮೀನಿನ ಪಹಣಿ
• ಮೊಬೈಲ್ ನಂಬರ್

ಅರ್ಜಿ ಸಲ್ಲಿಕೆ ವಿಧಾನ: ಆಸಕ್ತ ಮಹಿಳಾ ರೈತರು ಅಗತ್ಯ ದಾಖಲೆಗಳ್ನು ಸಿದ್ಧಪಡಿಸಿಕೊಂಡು ನಿಮ್ಮ ತಾಲೂಕಿನ ಪಶುಪಾಲಾನಾ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಆನ್‍ಲೈನ್ ವ್ಯವಸ್ಥೆ ಶುರುವಾಗಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

20 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

1 day ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

1 day ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

1 day ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

1 day ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

2 days ago