ರಾಜ್ಯದ ಮತ ಚಲಾವಣೆಯಲ್ಲೂ ಹೆಣ್ಮಕ್ಕಳೇ ಸ್ಟ್ರಾಂಗ್‌ ಗುರೂ!

May 12, 2023
3:41 PM

ರಾಜಕೀಯ ವಲಯದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ತೀರ ಕಡಿಮೆಯಿದ್ದರೂ, ಹಕ್ಕು ಚಲಾವಣೆಯಲ್ಲಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಒಂದು ಕೈ ಮುಂದಿದ್ದಾರೆ. ರಾಜ್ಯದ 6 ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳೇ ಸ್ಟ್ರಾಂಗ್‌ ಆಗಿದ್ದಾರೆ.

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುರುಷರನ್ನೂ ಮೀರಿಸಿ ಮಹಿಳೆಯರು ಮತಗಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಮಹಿಳೆಯರಿಂದಲೇ ಹೆಚ್ಚು ಮತ ಚಲಾವಣೆ ಆಗಿದೆ ಎಂದು ಅಂಕಿಅಂಶದಿಂದ ತಿಳಿದು ಬಂದಿದೆ.

ಈ ಆರು ಜಿಲ್ಲೆಗಳ ಪೈಕಿ ಯಾವ ಜಿಲ್ಲೆಯಲ್ಲಿ ಪುರುಷರು ಹಾಗೂ ಮಹಿಳೆಯರು ಎಷ್ಟು ಮತದಾನ ಮಾಡಿದ್ದಾರೆ? ಈ ಎರಡೂ ವರ್ಗದವರಿಗೆ ಇರುವ ಮತಗಳ ಅಂತರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಯಾವ ಜಿಲ್ಲೆಯಲ್ಲಿ ಎಷ್ಟು ಮತ; ಅಂತರ?
ಉಡುಪಿ – 45,755 ಅಂತರ (ಪುರುಷರ ಮತದಾನ – 3,86,361, ಮಹಿಳೆಯರ ಮತದಾನ -4,32,116)
ದಕ್ಷಿಣ ಕನ್ನಡ – 35,589 (ಪುರುಷರ ಮತದಾನ – 6,61,368, ಮಹಿಳೆಯರ ಮತದಾನ – 6,96,957)
ಕೊಡಗು – 3,333 (ಪುರುಷರ ಮತದಾನ – 1,68,843, ಮಹಿಳೆಯರ ಮತದಾನ – 1,72,176)
ರಾಮನಗರ – 3,032 (ಪುರುಷರ ಮತದಾನ – 3,83,152, ಮಹಿಳೆಯರ ಮತದಾನ – 3,86,184)
ಮಂಡ್ಯ – 2,822 (ಪುರುಷರ ಮತದಾನ – 6,46,227, ಮಹಿಳೆಯರ ಮತದಾನ – 6,49,049)
ಚಾಮರಾಜನಗರ – 487 (ಪುರುಷರ ಮತದಾನ – 3,50,738, ಮಹಿಳೆಯರ ಮತದಾನ – 3,51,225)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror