ರಾಜಕೀಯ ವಲಯದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ತೀರ ಕಡಿಮೆಯಿದ್ದರೂ, ಹಕ್ಕು ಚಲಾವಣೆಯಲ್ಲಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಒಂದು ಕೈ ಮುಂದಿದ್ದಾರೆ. ರಾಜ್ಯದ 6 ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳೇ ಸ್ಟ್ರಾಂಗ್ ಆಗಿದ್ದಾರೆ.
ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುರುಷರನ್ನೂ ಮೀರಿಸಿ ಮಹಿಳೆಯರು ಮತಗಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಮಹಿಳೆಯರಿಂದಲೇ ಹೆಚ್ಚು ಮತ ಚಲಾವಣೆ ಆಗಿದೆ ಎಂದು ಅಂಕಿಅಂಶದಿಂದ ತಿಳಿದು ಬಂದಿದೆ.
ಈ ಆರು ಜಿಲ್ಲೆಗಳ ಪೈಕಿ ಯಾವ ಜಿಲ್ಲೆಯಲ್ಲಿ ಪುರುಷರು ಹಾಗೂ ಮಹಿಳೆಯರು ಎಷ್ಟು ಮತದಾನ ಮಾಡಿದ್ದಾರೆ? ಈ ಎರಡೂ ವರ್ಗದವರಿಗೆ ಇರುವ ಮತಗಳ ಅಂತರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಯಾವ ಜಿಲ್ಲೆಯಲ್ಲಿ ಎಷ್ಟು ಮತ; ಅಂತರ?
ಉಡುಪಿ – 45,755 ಅಂತರ (ಪುರುಷರ ಮತದಾನ – 3,86,361, ಮಹಿಳೆಯರ ಮತದಾನ -4,32,116)
ದಕ್ಷಿಣ ಕನ್ನಡ – 35,589 (ಪುರುಷರ ಮತದಾನ – 6,61,368, ಮಹಿಳೆಯರ ಮತದಾನ – 6,96,957)
ಕೊಡಗು – 3,333 (ಪುರುಷರ ಮತದಾನ – 1,68,843, ಮಹಿಳೆಯರ ಮತದಾನ – 1,72,176)
ರಾಮನಗರ – 3,032 (ಪುರುಷರ ಮತದಾನ – 3,83,152, ಮಹಿಳೆಯರ ಮತದಾನ – 3,86,184)
ಮಂಡ್ಯ – 2,822 (ಪುರುಷರ ಮತದಾನ – 6,46,227, ಮಹಿಳೆಯರ ಮತದಾನ – 6,49,049)
ಚಾಮರಾಜನಗರ – 487 (ಪುರುಷರ ಮತದಾನ – 3,50,738, ಮಹಿಳೆಯರ ಮತದಾನ – 3,51,225)
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ…
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…