ಮಹಿಳೆಯರ ಸ್ವಂತ ಉದ್ಯಮಕ್ಕೆ ಕೇಂದ್ರ ಸರ್ಕಾರದಿಂದ 1.40 ಲಕ್ಷ ನೆರವು

December 24, 2025
6:58 AM

ತಾನೂ ಒಂದು ವ್ಯಾಪಾರ ಶುರು ಮಾಡಬೇಕು ಎಂದ ಕನಸು ಕಾಣುತ್ತಲೇ ಇರುವ ಮಹಿಳೆಯರಿಗೆ ಹಲವು ಅವಕಾಶಗಳು ಇವೆ.  ಇಂತಹ ಮಹಿಳೆಯರಿಗೆ ಮಹಿಳಾ ಸಮೃದ್ಧಿ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಕೇವಲ ಹಣ ನೀಡುವುದು ಮಾತ್ರವಲ್ಲ ವ್ಯಾಪಾರ ಮಾಡಲು ಗೊತ್ತಿಲ್ಲದೇ ಇರುವ ಮಹಿಳೆಯರಿಗೆ ಕರಕುಶಲ ಚಟುವಟಿಕೆಗಳಲ್ಲಿ ತರಬೇತಿ ನೀಡಿ ನಂತರ ವ್ಯಾಪಾರ ಆರಂಭಿಸಲು ಸಾಲ ಒದಗಿಸಲಾಗುತ್ತದೆ.

ಯಾರೆಲ್ಲಾ ಅರ್ಹರು:
• 18 ರಿಂದ 55 ವರ್ಷದೊಳಗಿನವರು
• ಕುಟುಂಬದ ವಾರ್ಷಿಕ ಆದಾಯ ರೂ 3 ಲಕ್ಷಕ್ಕಿಂತ ಕಡಿಮೆ
• ŞC ŞT OBC ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಮೊದಲ ಅದ್ಯತೆ

ಅರ್ಜಿ ಸಲ್ಲಿಸುವುದು ಹೇಗೆ? :  ನಿಮ್ಮ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ರಾಜ್ಯ ಚಾನಲೈಸಿಂಗ್ ಎಜೆನ್ಸಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಅಥವಾ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror