Advertisement
MIRROR FOCUS

ಇಂದು ವಿಶ್ವ ಏಡ್ಸ್ ಜಾಗೃತಿ ದಿನ  | ಹಾವೇರಿಯಲ್ಲಿ ಏಡ್ಸ್ ರೋಗಿಗಳ ಸಂಖ್ಯೆ ಇಳಿಮುಖ

Share

ಇಂದು ವಿಶ್ವ ಏಡ್ಸ್ ಜಾಗೃತಿ ದಿನ. ಹಾವೇರಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಜಾಗೃತಿ ಕೈಗೊಳ್ಳುತ್ತಿರುವ ಪರಿಣಾಮ ಪ್ರಕರಣ ಇಳಿಮುಖವಾಗುತ್ತಿವೆ. 2002 ರಿಂದ 2024 ರ ಅಕ್ಟೋಬರ್‌ವರೆಗೆ 810661 ಸಾಮಾನ್ಯ ಜನರನ್ನು ಎಚ್‌ಐವಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 9454 ಮಂದಿಯಲ್ಲಿ ಎಚ್‌ಐವಿ ಸೋಂಕು ಪತ್ತೆಯಾಗಿದೆ. ಜೊತೆಗೆ ಜಿಲ್ಲೆಯ 601016 ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 681 ಗರ್ಭಿಣಿಯರಲ್ಲಿ ಸೋಂಕು ಕಂಡುಬಂದಿದೆ. ಎಚ್‌ಐವಿ ಸೋಂಕಿತರು ಈ ಹಿಂದೆ ಚಿಕಿತ್ಸೆ ಪಡೆಯಲು ಬೆಂಗಳೂರು ಇಲ್ಲವೇ, ಇತರೆ ನಗರಗಳಿಗೆ ತೆರಳಬೇಕಿತ್ತು. ಈಗ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿಯೇ ಎಆರ್‌ಟಿ ಕೇಂದ್ರ ಆರಂಭವಾಗಿದೆ ಎಂದು ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣಾಧಿಕಾರಿ ಡಾಕ್ಟರ್ ನಿಲೇಶ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-12-2024 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

11 hours ago

ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |

22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ಹಲಸು ಮೌಲ್ಯವರ್ಧನೆಗೆ ನೆರವು | ಹಲಸು ಉದ್ಯಮದ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡ ಒಡಿಶಾ |

ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ…

2 days ago

ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿದ ಸರ್ಕಾರ | 422 ರೂಪಾಯಿ ಏರಿಕೆ |

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್…

2 days ago

ಗದಗದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ

ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ…

2 days ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ | ಕೋಲಾರದಲ್ಲಿ 9 ಖರೀದಿ ಕೇಂದ್ರ ಆರಂಭ

ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ…

3 days ago