ವಿಶ್ವ ಚೆಸ್ ಚಾಂಪಿಯನ್‌ಶಿಪ್‌ | ಭಾರತದ ಗುಕೇಶ್ ಚಾಂಪಿಯನ್‌ | ವಿಶ್ವದ ಕಿರಿಯ ಚಾಂಪಿಯನ್ ಆದ ಗುಕೇಶ್‌ |

December 12, 2024
6:48 PM

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನ ಕೊನೆಯ ಪಂದ್ಯಾಟದಲ್ಲಿ ಭಾರತದ ಗುಕೇಶ್‌ ಗೆಲುವು ಸಾಧಿಸುವ ಮೂಲಕ ವಿಶ್ವ ಚೆಸ್ ಚಾಂಪಿಯನ್‌ಶಿಪ್​ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವ ಚೆಸ್ ಚಾಂಪಿಯನ್‌ಶಿಪ್​ನಲ್ಲಿ ಅತ್ಯಂತ ಕಿರಿಯನಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಭಾರತದ 18 ವರ್ಷದ  ಗುಕೇಶ್ ಅವರು 14 ನೇ ಮತ್ತು ಕೊನೆಯ ಪಂದ್ಯಾಟದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದರು. ಈ ಮೂಲಕ ವಿಶ್ವ ಕಿರಿಯ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದರು.

Gukesh becomes the youngest World Champion beating Garry Kasparov’s record.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25-10-2026 | ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಸೂಚನೆ
October 25, 2026
9:15 PM
by: ಸಾಯಿಶೇಖರ್ ಕರಿಕಳ
ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror