ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಸಾಧನೆಗೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ. ಡಿ.ಗುಕೇಶ್ ಚದುರಂಗದ ಆಟದಲ್ಲಿ ಜಾಗತಿಕವಾಗಿ ವಿಶ್ವ ಶ್ರೇಷ್ಠ ಸಾಧನೆ ಮಾಡಿದ್ದು, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಂದ ಪ್ರೇರಣೆ ಪಡದು ಯುವ ಕ್ರೀಡಾಪಟುಗಳು ಮುನ್ನಡೆಯಬೇಕು. ತಮ್ಮ ಅಗಾಧ ಪರಿಶ್ರಮದಿಂದ ಸಾಧನೆಯ ಮೈಲಿಗಲ್ಲು ಸ್ಥಾಪಿಸಬೇಕೆಂದು ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…