ವಿಶ್ವಪರಿಸರ ದಿನ | ಒಂದೇ ಭೂಮಿ ಧ್ಯೇಯವಾಕ್ಯದೊಂದಿಗೆ ಪರಿಸರ ದಿನ |

June 5, 2022
11:04 AM

ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ.

Advertisement
Advertisement

ಪ್ರತೀ ವರ್ಷದ ಹಾಗೆಯೇ ಈ ವರ್ಷ ವಿಶ್ವಪರಿಸರ ದಿನ. ಹೊಸದೇನಿಲ್ಲ, ಎಲ್ಲೆಡೆಯೂ ಗಿಡಗಳ ನೆಡುವುದು, ರಕ್ಷಣೆ, ಹಸಿರು ಮಾತುಗಳು. ಅದರಾಚೆಗೆ ಹೊಸದೇನೂ ಇಲ್ಲ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬನೂ ಮಾತಿಗಿಂತಲೂ ಕೃತಿಯಲ್ಲೇ ಹೆಚ್ಚು ಪರಿಸರ ದಿನವನ್ನು ಆಚರಿಸಿದರೆ ಇರುವ ಭೂಮಿ ಶ್ರೇಷ್ಟವಾದೀತು. ಮಾಲಿನ್ಯ ರಹಿತ ಪರಿಸರ, ಸ್ವಚ್ಛವಾದ ಪರಿಸರ, ಹಸಿರು ಪರಿಸರ ಕೂಡಿರಲಿ. 

Advertisement

ಪ್ರತೀ ವರ್ಷ ಜೂನ್ 5  ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲೂ  ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ವಿಶ್ವ ಪರಿಸರ ದಿನದ ಆಚರಣೆಯನ್ನು ಮುನ್ನಡೆಸುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವನ್ನೂ ಯುಎನ್‌ಇಪಿ ನೀಡುತ್ತದೆ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂಬ ಧ್ಯೇಯವನ್ನು ಇರಿಸಿದೆ. 

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?
May 17, 2024
11:32 AM
by: ದ ರೂರಲ್ ಮಿರರ್.ಕಾಂ
ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ
ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |
May 16, 2024
5:43 PM
by: The Rural Mirror ಸುದ್ದಿಜಾಲ
ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |
May 16, 2024
5:23 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror