ವಿಶ್ವಜಲ ದಿನ | ಜಲ ದಿನಾಚರಣೆ ಉದ್ದೇಶ ಹೀಗಿದೆ…

March 22, 2021
4:42 PM

ವಿಶ್ವ ಜಲ ದಿನಾಚರಣೆಯ ಸಂಕ್ಷಿಪ್ತ ವಿಷಯ :

  • ಇಂದು 3 ರಲ್ಲಿ ಓರ್ವ ಶುದ್ಧ ಕುಡಿಯುವ ನೀರಿಲ್ಲದೆ ಬದುಕುತ್ತಿದ್ದಾರೆ.
  • 2050ರಷ್ಟೊತ್ತಿಗೆ, ವರ್ಷಕ್ಕೆ ಕನಿಷ್ಠ ಒಂದು ತಿಂಗಳಾದರೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ 5.7 ಶತಕೋಟಿ ಜನರು ವಾಸಿಸುತ್ತಾರೆ.
  • ಸ್ವಚ್ಛತೆ, ಶುದ್ಧ ನೀರು, ಶುದ್ಧ ಹವಾಮಾನವಿದ್ದರೆ ಪ್ರತಿ ವರ್ಷ 3,60,000 ಶಿಶುಗಳನ್ನು ಉಳಿಸಿಕೊಳ್ಳಬಹುದು.
  • 2040ರಷ್ಟೊತ್ತಿಗೆ ಜಾಗತಿಕ ಇಂಧನ ಬೇಡಿಕೆಯು ಶೇ.25ಕ್ಕಿಂತ ಹೆಚ್ಚಾಗಲಿದೆ. ಮತ್ತು ನೀರಿನ ಬೇಡಿಕೆ ಶೇ.50ಕ್ಕಿಂತ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
  • 2030ರವೇಳೆಗೆ ಸುಸ್ಥಿರ ಅಭಿವೃದ್ಧಿ, ನೀರು ಮತ್ತು ನೈರ್ಮಲ್ಯ ಸಾಧಿಸುವ ಗುರಿ ಹೊಂದಲಾಗಿದೆ.
  • ವಿಶ್ವದಲ್ಲಿ ಶೇ.50 ರಷ್ಟು ಶಾಲೆಗಳಲ್ಲಿ ಕೈತೊಳೆಯಲು ಸೋಪು ಹಾಗೂ ನೀರಿನ ಸೌಲಭ್ಯಗಳಿಲ್ಲ.
  • ಸ್ವಚ್ಛತೆ ಇರದಿರುವುದು ಹಾಗೂ ಅಸುರಕ್ಷಿತ ಕುಡಿಯುವ ನೀರಿನಿಂದಾಗಿ ಮಕ್ಕಳು ಅತಿಸಾರ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ.( ಮಾಹಿತಿ )

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror