4.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಬೈಲುಕುಪ್ಪೆ, ಹುಣಸೂರು, K R ನಗರ, ಮೈಸೂರು, ಮಂಡ್ಯ, ನಂಜನಗೂಡು, ಗುಂಡ್ಲುಪೇಟೆ, ಸರ್ಗೂರು, ಸಕ್ಲೇಶ್ಪುರ, ಮೂಡಿಗೆರೆ, ಹೊರನಾಡು, ಶೃಂಗೇರಿ, ಆಗುಂಬೆ, ಕೊಪ್ಪ ಹಾಗೂ ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮಡಿಕೇರಿ ಮತ್ತು ಆಗುಂಬೆ ಉತ್ತಮ ಮಳೆಯ ಮುನ್ಸೂಚೆನೆ ಇರುವುದರಿಂದ, ಧರ್ಮಸ್ಥಳ, ಬೆಳ್ತಂಗಡಿ, ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.
ಉಳಿದ ದ. ಕ., ಉಡುಪಿ, ಕಾಸರಗೋಡು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದಾದ್ಯಂತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…