#Yakshagana | ಚಿಕ್ಕಮೇಳ ತಿರುಗಾಟ | ಶಾಸಕಿ ಭಾಗಿರಥಿ ಅವರ ಮನೆಗೆ ಭೇಟಿ |

August 2, 2023
8:22 PM
ಯಕ್ಷಗಾನದ ಚಿಕ್ಕಮೇಳ ತಂಡವು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.

ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.

Advertisement
Advertisement

ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು  ಸುಳ್ಯ ತಾಲೂಕಿನ  ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.

Advertisement

ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror