#CulturalMirror | ರಂಗಮನೆಯಲ್ಲಿ ಯಕ್ಷಗಾನ ಹಿಮ್ಮೇಳ , ನಾಟ್ಯ ತರಬೇತಿ ಆರಂಭ

June 24, 2023
11:43 AM

ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ  ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು  ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.

ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror