ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.
ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.