ಕಟೀಲು ಮೇಳದ ಯಕ್ಷಗಾನ ಕಲಾವಿದ ಶಂಭುಕುಮಾರ್ ಕೊಡೆತ್ತೂರು (46) ಅವರು ತನ್ನ ಮನೆಯಲ್ಲಿ ಗುರುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ವರ್ಷಗಳಿಂದ ಕಟೀಲು ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಸಿದ್ಧ ಕಲಾವಿದರಾಗಿದ್ದ ಅವರು ಮಕ್ಕಳಿಗೆ ನಾಟ್ಯ ತರಬೇತಿಯನ್ನೂ ನೀಡುತ್ತಿದ್ದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel