ಪ್ರಸಿದ್ಧ ಯಕ್ಷಗಾನ ಕಲಾವಿದ ಆತ್ಮಹತ್ಯೆ |

August 18, 2022
3:16 PM

ಕಟೀಲು ಮೇಳದ ಯಕ್ಷಗಾನ ಕಲಾವಿದ ಶಂಭುಕುಮಾರ್‌ ಕೊಡೆತ್ತೂರು (46) ಅವರು ತನ್ನ ಮನೆಯಲ್ಲಿ ಗುರುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ವರ್ಷಗಳಿಂದ ಕಟೀಲು ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಸಿದ್ಧ ಕಲಾವಿದರಾಗಿದ್ದ ಅವರು ಮಕ್ಕಳಿಗೆ ನಾಟ್ಯ ತರಬೇತಿಯನ್ನೂ ನೀಡುತ್ತಿದ್ದರು.  ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror