ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟದಲ್ಲಿ ದೇವಿ ಪಾತ್ರಧಾರಿಗೆ ಇದ್ದಕ್ಕಿದಂತೆ ಆವೇಶ ಬಂದಿರುವ ವಿಡಿಯೋ ವೈರಲ್ ಆಗಿದೆ. ಕಟೀಲು ಮೇಳದ ಬಯಲಾಟದಲ್ಲಿ ಅದರಲ್ಲೂ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟದಲ್ಲಿ ಇಂತಹ ಪವಾಡಗಳು ಹಲವು ಬಾರಿ ನಡೆದಿವೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್‌ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…
ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್…
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…