ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.
ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.
ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್‌ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…