Advertisement
ಸುದ್ದಿಗಳು

ಆ.26 | ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ |

Share

ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಯಕ್ಷಾಭಿಮಾನಿಗಳ ವತಿಯಿಂದ  ಆ.26 ರಂದು ಉತ್ತರ ಕನ್ನಡ ಜಿಲ್ಲೆಯ ಜಲವಳ್ಳಿಯ ಕಲಾಧರ ಯಕ್ಷರಂಗ ಬಳಗದವರಿಂದ ಪಾರಿಜಾತ ಹಾಗೂ ದ್ರೌಪದಿ ಪ್ರತಾಪ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಯಕ್ಷಗಾನ ಬಯಲಾಟವು ವಿವಿಧ ಆಕರ್ಷಣೆಗಳಿಂದ ಕೂಡಿರಲಿದೆ. (ಕಲಾವಿದರ ವಿವರಗಳಿಗೆ ಮುಂದೆ ಓದಿ ..) …..ಮುಂದೆ ಓದಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

3 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

3 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

4 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

14 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

22 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago