ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘವು ಆಯೋಜಿಸುವ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’ಗೆ ಹಿರಿಯ ಭಾಗವತ ದಿನೇಶ ಅಮ್ಮಣ್ಣಾಯರು ಭಾಜನರಾಗಿದ್ದಾರೆ. 2022 ದಶಂಬರ 25, ಭಾನುವಾರ ಸಂಜೆ ಗಂಟೆ 5ಕ್ಕೆ ಜರಗುವ ‘ಶ್ರೀ ಆಂಜನೇಯ 49’ ವಾರ್ಷಿಕ ಕಲಾಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅಮ್ಮಣ್ಣಾಯರಿಗೆ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…