ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Advertisement
ಬೆಂಗಳೂರಿನ ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯಿಂದ ನಿರ್ಮಾಣವಾಗಿರುವ 50 ಹಾಸಿಗೆ ಸಾಮರ್ಥ್ಯದ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಯಶಸ್ವಿನಿ ಯೋಜನೆ ಮರುಜಾರಿ ಜೊತೆಗೆ ಆಯುಷ್ಮಾನ್ ಕಾರ್ಡ್‌ಗಳ ಬಳಸಲು ಸರಳ ನಿಯಮ ರೂಪಿಸಲಾಗುತ್ತದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement