ರೈತರ ಆರೋಗ್ಯ ಕಾಳಜಿ | ನ.1 ರಂದು ಯಶಸ್ವಿನಿ ಯೋಜನೆಗೆ ಚಾಲನೆ |

October 9, 2022
12:42 PM

ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯಿಂದ ನಿರ್ಮಾಣವಾಗಿರುವ 50 ಹಾಸಿಗೆ ಸಾಮರ್ಥ್ಯದ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಯಶಸ್ವಿನಿ ಯೋಜನೆ ಮರುಜಾರಿ ಜೊತೆಗೆ ಆಯುಷ್ಮಾನ್‌ ಕಾರ್ಡ್‌ಗಳ ಬಳಸಲು ಸರಳ ನಿಯಮ ರೂಪಿಸಲಾಗುತ್ತದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror