Advertisement
ಸುದ್ದಿಗಳು

ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭ

Share

 ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ. ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.

Advertisement
Advertisement

ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು.

Advertisement

ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

18 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago