ನ.12 | ಯಶೋಧರೆ ನೃತ್ಯ ರೂಪಕ ಡಿಡಿಯಲ್ಲಿ ಪ್ರಸಾರ |

November 11, 2022
1:52 PM

ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು  ನವೆಂಬರ್ 12 ನೇ ಶನಿವಾರದಂದು‌ ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.

ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror