ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…