ಹವಾಮಾನ ಇಲಾಖೆಯು ಏಪ್ರಿಲ್ 7 ರಂದು ಕರಾವಳಿ ಪ್ರದೇಶದಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್ 10 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಗುಡುಗು ಸಹಿತ ಮಳೆಯಾಗಿದೆ.ಕಳೆದ ಎರಡು ದಿನಗಳಿಂದ ಕುಕ್ಕೆಸುಬ್ರಹ್ಮಣ್ಯ ಸಹಿತ ವಿವಿದೆಡೆ ಮಳೆಯಾಗಿದೆ.
ಇದೇ ವೇಳೆ ದೇಶದ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಸಿಡಿಲಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ ಮತ್ತು ಮೇಘಾಲಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…