Advertisement
ಸುದ್ದಿಗಳು

ಹವಾಮಾನ ವರದಿ | ಎ.7 ರಂದು ಕರಾವಳಿಗೆ ಎಲ್ಲೋ ಎಲರ್ಟ್ ಘೋಷಿಸಿದ ಹವಾಮಾನ ಇಲಾಖೆ | ದೇಶದ ವಿವಿದೆಡೆ ಮಳೆ ನಿರೀಕ್ಷೆ |

Share

ಹವಾಮಾನ ಇಲಾಖೆಯು ಏಪ್ರಿಲ್ 7 ರಂದು ಕರಾವಳಿ ಪ್ರದೇಶದಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಸಿದೆ.   ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್ 10 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಗುಡುಗು ಸಹಿತ ಮಳೆಯಾಗಿದೆ.ಕಳೆದ ಎರಡು ದಿನಗಳಿಂದ ಕುಕ್ಕೆಸುಬ್ರಹ್ಮಣ್ಯ ಸಹಿತ ವಿವಿದೆಡೆ ಮಳೆಯಾಗಿದೆ.

ಇದೇ ವೇಳೆ ದೇಶದ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಸಿಡಿಲಿನೊಂದಿಗೆ  ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ ಮತ್ತು ಮೇಘಾಲಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

3 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

3 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

8 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

17 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

18 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago