ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕೇರಳ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. …..ಮುಂದೆ ಓದಿ….
ಕೇರಳದಲ್ಲಿ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ನಾಳೆ ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ. ನಾಳೆ ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಎಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೀದರ್, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಕೂಡಾ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…