Advertisement
ಸುದ್ದಿಗಳು

ಸೆ.24 | ಕೇರಳದ ಹಲವು ಕಡೆ ಎಲ್ಲೋ ಎಲರ್ಟ್‌ | ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಆರೆಂಟ್‌ ಎಲರ್ಟ್‌ |

Share

ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕೇರಳ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. …..ಮುಂದೆ ಓದಿ….

ಕೇರಳದಲ್ಲಿ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ನಾಳೆ ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ.  ನಾಳೆ ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಎಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೀದರ್‌, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಕೂಡಾ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

19 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

1 day ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

1 day ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

1 day ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

1 day ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago