Advertisement
ಸುದ್ದಿಗಳು

ಗುತ್ತಿಗಾರು | ಯೋಗ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ

Share
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ವಿದ್ಯಾರ್ಥಿಗಳು ಕೇಂದ್ರ ಸಹಕಾರದ ಆಜಾದಿ ಕಾ ಅಮೃತ  ಮಹೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ಶ್ರೀ ವೇದವ್ಯಾಸ ಯೋಗ  ಪ್ರತಿಷ್ಠಾನ  ಮೈಸೂರು ವತಿಯಿಂದ ನಡೆಸಿದ  ಯೋಗ  ಕಾರ್ಯಕ್ರಮದಲ್ಲಿ  ಸೂರ್ಯನಮಸ್ಕಾರ  ಯಜ್ಞ ಇದರಲ್ಲಿ ಭಾಗವಹಿಸಿದ 26 ವಿದ್ಯಾರ್ಥಿಗಳಿಗೆ  ಪ್ರಶಸ್ತಿ ಪತ್ರ   ಮತ್ತು ಚಿನ್ನದ  ಪದಕ  ದೊರೆತಿದ್ದು ಅದನ್ನು ಯೋಗ ತರಬೇತಿ ಕೇಂದ್ರದಲ್ಲಿ ನಿವೃತ್ತ ಭೂ ಸೇನಾ ಯೋಧ ಮಹೇಶ್ ಕೊಪ್ಪತಡ್ಕ  ನೀಡಿ ಗೌರವಿಸಿದರು . ಈ ಸಂದರ್ಭದಲ್ಲಿ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ, ಪ್ರಶಾಂತ್ ವಾಲ್ತಾಜೆ, ತುಳಸಿ ಕುಮಾರ್ ಕೊರತ್ಯಡ್ಕ, ಅರುಣ್ ಮೇಕೇರಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಟ್ರಸ್ಟ್ ಸದಸ್ಯ ಮೋಹನ್ ದಾಸ್ ಶಿರಾಜೆ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

6 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

7 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

17 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

17 hours ago