ಜಾಕಿ ಗೋಲ್ಡನ್ ಕಿಡ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ |

October 24, 2023
5:18 PM

ಜಾಕಿ ಬುಕ್ ಆಫ್ ವಿಶ್ವದಾಖಲೆ ಸಂಸ್ಥೆಯವರು ಯೋಗಾಸನದಲ್ಲಿ 5 ರೆಕಾರ್ಡ್ ಮತ್ತು ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿದನ್ನು ಗಮನಿಸಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ಗೌರಿತಾ. ಕೆ. ಜಿ ರವರಿಗೆ ಜಾಕಿ ಗೋಲ್ಡನ್ ಕಿಡ್ ಪ್ರಶಸ್ತಿ ಗೆ ಆಯ್ಕೆ ಆಗಿರುತ್ತಾರೆ.

ಅ.29 ರಂದು  ತಮಿಳುನಾಡಿನ ಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಇವರು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಪಾಜೆಯ ಕಳಗಿಯ ಡಾ .ಗೌತಮ್ ಮತ್ತು ಡಾ.ರಾಜೇಶ್ವರಿ ರವರ ಪುತ್ರಿ ಇವರು ಯೋಗಾಭ್ಯಾಸವನ್ನು ಯೋಗ ಗುರು ಶರತ್ ಮರ್ಗಿಲಡ್ಕ ಅವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror