ಬೆಂಗಳೂರಿನ ಯೋಗಗಂಗೋತ್ರಿ ಸಂಸ್ಥೆಯು ಜೂನ್ ಐದರಂದು ಆನ್‍ಲೈನ್ ಮೂಲಕ ನಡೆಸಿದ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‍ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್‍ಕೆ.ಜೆ ರವರು 16 ರಿಂದ 20 ವರ್ಷದ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಇವರು ನೆಹರೂನಗರದ ಪಿಎಮ್‍ಜಿಎಸ್‍ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತುಜ್ಯೋತಿ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…