ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ

March 25, 2022
6:22 PM

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಯೋಗಿ ಅಧಿಕಾರದ ಗದ್ದುಗೆ ಏರಿದರು. ಡೆಪ್ಯೂಟಿ ಸಿಎಂಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್​ ಪಾಟಕ್​ ಪ್ರಮಾಣ ವಚನ ಸ್ವೀಕರಿಸಿದರು.ಇವರೊಂದಿಗೆ 47 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಭಾಗಿಯಾಗಿದ್ದರು. ಇವರೊಂದಿಗೆ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳೂ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯಮಿಗಳು, ಬಾಲಿವುಡ್ ನಟ, ನಟಿಯರು ಭಾಗವಹಿಸಿದ್ದು, ವಿಶೇಷವಾಗಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರತಂಡ ಭಾಗಿಯಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror